#RideResponsibly
" ಸಮಸ್ತ ನಾಡಿನ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಷಯಗಳು "

#HappyNewYear2026 #CelebrateResponsibly #WeServeWeProtect #DontDrunkandDriving #RideResponsibly #DriveResponsibly #BetterSafeThanSorry #DialNamma112
December 31, 2025 at 7:28 PM
' ಹೊಸ ವರ್ಷ ಸಮೀಪಿಸುತ್ತಿರುವಂತೆ, ಜವಾಬ್ದಾರಿಯುತವಾಗಿ ಆಚರಿಸೋಣ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವ ಜೊತೆಗೆ ಸುರಕ್ಷಿತವಾಗಿ ಸಂಚರಿಸೋಣ '.

#CelebrateResponsibly #NewYearSafety #SafeBengaluru #BCPCares #PublicSafety #ResponsibleCelebration
#WeServeWeProtect #DontDrunkandDriving #RideResponsibly #DriveResponsibly #BetterSafeThanSorry #HappyNewYear2026
December 17, 2025 at 6:27 AM
@KRPURATRAFFIC ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 14.01.2026 ರಂದು ಕೇಂಬ್ರಿಡ್ಜ್ ಕಾಲೇಜು ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ ದ್ವಿಚಕ್ರ ವಾಹನ ಸವಾರ ಮತ್ತು ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
January 15, 2026 at 1:31 PM
ಈ ದಿನ @KRPURATRAFFIC ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 08.07.2026 ರಂದು ಹಳೆ ಮದ್ರಾಸ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
July 9, 2026 at 9:34 AM
ಈ ದಿನ @jbnagartrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 16.07.2026 ರಂದು ಸುರಂಜನ್ ದಾಸ್ ಮುಖ್ಯ ರಸ್ತೆಯ ಬಿ.ಇ.ಎಂ.ಎಲ್ ಜಂಕ್ಷನ್ ಬಳಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
July 17, 2026 at 2:47 AM
ಈ ದಿನ @jbnagartrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 11.07.2026 ರಂದು ಸುರಂಜನ್ ದಾಸ್ ಮುಖ್ಯ ರಸ್ತೆಯ ಬಿ.ಇ.ಎಂ.ಎಲ್ ಜಂಕ್ಷನ್ ಬಳಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
July 12, 2026 at 9:13 AM
ಈ ದಿನ @KRPURATRAFFIC ಮತ್ತು @jbnagartrfps ಠಾಣೆ ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಹಳೆ ಮದ್ರಾಸ್ ರಸ್ತೆ ಹಾಗೂ ಸುರಂಜನ್ ದಾಸ್ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಮೂವರು (03) ದ್ವಿಚಕ್ರ ವಾಹನ ಸವಾರರು ಮತ್ತು ಮೂರು (03) ದ್ವಿಚಕ್ರ ವಾಹನಗಳನ್ನು ಜಪ್ತಿ ಪಡಿಸಿಕೊಂಡು ಮೂರು (03) ಪ್ರತ್ಯೇಕ ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry
July 10, 2026 at 4:26 PM
🚦🔵 Smart riders never skip helmets. Ride smart, ride protected,Helmet discipline prevents tragedy. Welcome New Year with responsibility.
#RideResponsibly #BetterSafeThanSorry #DontDrinkAndDrive #DriveResponsibly #WhitefieldTrafficPS #HappyNewYear2026 @dcptreastbcp.bsky.social
December 27, 2025 at 9:43 AM
@KRPURATRAFFIC ರವರು ಟಿ.ಸಿ.ಪಾಳ್ಯ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ ದ್ವಿಚಕ್ರ ವಾಹನ ಸವಾರ ಮತ್ತು ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry
February 15, 2025 at 6:13 AM
@KRPURATRAFFIC ರವರು ಕೆ.ಆರ್. ಪುರ ತೂಗು ಸೇತುವೆ ರಸ್ತೆಯಲ್ಲಿ ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆಟೋ ಚಾಲಕ ಮತ್ತು ಆಟೋರಿಕ್ಷಾವನ್ನು ಪತ್ತೆ ಮಾಡಿ ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry
March 5, 2025 at 6:29 AM
@KRPURATRAFFIC ರವರು ಮೇಡಹಳ್ಳಿ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ ದ್ವಿಚಕ್ರ ವಾಹನ ಸವಾರ ಮತ್ತು ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry
February 18, 2025 at 10:45 AM
ದಿನಾಂಕ: 17.02.2025 ರಿಂದ 03.03.2025 ರವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರು/ಚಾಲಕರ ವಿರುದ್ಧ ಭಾರತೀಯ ಮೋಟಾರು ವಾಹನ (IMV) ಕಾಯ್ದೆಯಡಿಯಲ್ಲಿ  4,800 ಕ್ಕಿಂತಲೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ರೂ. 24,04,500/- ದಂಡವನ್ನು ಸಂಗ್ರಹಿಸಿ ಸಂಚಾರ ನಿಯಮಗಳನ್ನು ಪಾಲನೆ ಮಾಡುವಂತೆ ಅರಿವು ಮೂಡಿಸಲಾಯಿತು.

#RideResponsibly #BetterSafeThanSorry
March 4, 2025 at 12:01 PM
@jbnagartrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 12.01.2026 ರಂದು ಸುರಂಜನ್ ದಾಸ್ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ ದ್ವಿಚಕ್ರ ವಾಹನ ಸವಾರ ಮತ್ತು ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
January 13, 2026 at 5:59 AM
@jbnagartrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 07.01.2026 ರಂದು ಸುರಂಜನ್ ದಾಸ್ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ ದ್ವಿಚಕ್ರ ವಾಹನ ಸವಾರ ಮತ್ತು ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
January 8, 2026 at 8:28 AM
ದಿನಾಂಕ: 01.03.2025 ರಿಂದ 13.03.2025 ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವೀಲಿಂಗ್ ಮಾಡುತ್ತಿದ್ದ 45 ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿ ಜಪ್ತಿ ಪಡಿಸಿಕೊಂಡು ಒಟ್ಟು 45 ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿರುತ್ತದೆ.

#RideResponsibly #BetterSafeThanSorry
March 14, 2025 at 8:31 AM
ಈ ದಿನ @bwaditrafficps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ :02.04.2026 ರಂದು ಕುಳ್ಳಪ್ಪ ಸರ್ಕಲ್ ಬಳಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
April 2, 2026 at 12:19 PM
ದಿನಾಂಕ: 13.02.2025 ರಿಂದ 05.03.2025 ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವೀಲಿಂಗ್ ಮಾಡುತ್ತಿದ್ದ 36 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋರಿಕ್ಷಾವನ್ನು ಪತ್ತೆ ಮಾಡಿ ಜಪ್ತಿ ಪಡಿಸಿಕೊಂಡು ಒಟ್ಟು 37 ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿರುತ್ತದೆ.

#RideResponsibly #BetterSafeThanSorry
March 6, 2025 at 9:16 AM
ದಿನಾಂಕ: 14.03.2025 ರಿಂದ 23.03.2025 ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವೀಲಿಂಗ್ ಮಾಡುತ್ತಿದ್ದ 31 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋವನ್ನು ಪತ್ತೆ ಮಾಡಿ ಜಪ್ತಿ ಪಡಿಸಿಕೊಂಡು ಒಟ್ಟು 31 ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿರುತ್ತದೆ.

#RideResponsibly #BetterSafeThanSorry
March 24, 2025 at 7:46 AM
@KRPURATRAFFIC ಠಾಣಾ ವ್ಯಾಪ್ತಿಯ ಐ.ಟಿ.ಐ. ಮುಖ್ಯ ರಸ್ತೆ ಬಳಿ ಹಿಂದಿನ ನೊಂದಣಿ ಫಲಕವನ್ನು ಮಾಸ್ಕ್ ನಿಂದ ಮರೆಮಾಚಿಕೊಂಡು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರನನ್ನು ವಶಕ್ಕೆ ಪಡೆದು ಕೆ.ಆರ್.ಪುರ ಕಾ & ಸು ಪೊಲೀಸ್ ಠಾಣೆಗೆ ಒಪ್ಪಿಸಿದ ಮೇರೆಗೆ ಸದರಿ ಸವಾರನ ವಿರುದ್ಧ FIR ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry
February 15, 2025 at 6:50 AM
ಈ ದಿನ @KRPURATRAFFIC ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 13.06.2026 ರಂದು ಹಳೆ ಮದ್ರಾಸ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
June 14, 2026 at 11:34 AM
ಈ ದಿನ @mahadevapuratrf ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 21.07.2026 ರಂದು ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
July 22, 2026 at 7:37 AM
@halairporttrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ :09.02.2026 ಮತ್ತು 14.02.2026 ರಂದು ಪಣತ್ತೂರು ರಸ್ತೆಯಲ್ಲಿ ಮತ್ತು ಸ್ಪೈಸ್ ಗಾರ್ಡನ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಮೂವರು (03) ದ್ವಿಚಕ್ರ ವಾಹನ ಸವಾರರು ಮತ್ತು ಮೂರು (03) ದ್ವಿಚಕ್ರ ವಾಹನಗಳನ್ನು ಜಪ್ತಿ ಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry
February 16, 2026 at 11:41 AM
ದಿನಾಂಕ: 10.03.2025 ರಂದು ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರು/ಚಾಲಕರ ವಿರುದ್ಧ ಭಾರತೀಯ ಮೋಟಾರು ವಾಹನ (IMV) ಕಾಯ್ದೆಯಡಿಯಲ್ಲಿ 723 ಪ್ರಕರಣಗಳನ್ನು ದಾಖಲಿಸಿ ರೂ. 3,61,500/- ದಂಡವನ್ನು ಸಂಗ್ರಹಿಸಿ ಸಂಚಾರ ನಿಯಮಗಳನ್ನು ಪಾಲನೆ ಮಾಡುವಂತೆ ಅರಿವು ಮೂಡಿಸಲಾಯಿತು.

ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು.

#RideResponsibly #BetterSafeThanSorry
March 10, 2025 at 4:08 PM
@KRPURATRAFFIC ರವರು ಕೆ.ಆರ್. ಪುರ ತೂಗು ಸೇತುವೆ ರಸ್ತೆ ಮತ್ತು ಹೊರ ವರ್ತುಲ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರು ಮತ್ತು ಎರಡು (02) ದ್ವಿಚಕ್ರ ವಾಹನಗಳನ್ನು ಜಪ್ತಿ ಪಡಿಸಿಕೊಂಡು ಎರಡು (02) ಪ್ರತ್ಯೇಕ ಪ್ರಥಮ ವರ್ತಮಾನ ವರದಿ (FIR) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry
February 4, 2025 at 6:41 AM
ಈ ದಿನ @wftrps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ : 18.06.2026 ರಂದು ವೈಟ್ ಫೀಲ್ಡ್ ಮುಖ್ಯ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಒಬ್ಬ (01) ದ್ವಿಚಕ್ರ ವಾಹನ ಸವಾರ ಮತ್ತು ಒಂದು (01) ದ್ವಿಚಕ್ರ ವಾಹನವನ್ನು ಜಪ್ತಿ ಪಡಿಸಿಕೊಂಡು ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.

#RideResponsibly #BetterSafeThanSorry #DriveResponsibly
June 18, 2026 at 12:59 PM